ಕರಾವಳಿ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪುತ್ರಿ ಸ್ವಲ್ಪದರಲ್ಲೇ ಪಾರು

125
Spread the love

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪುತ್ರಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ತುಮಕೂರಿನಲ್ಲಿ ನಡೆದಿದೆ.

ಇಲ್ಲಿನ ಗಾರೆ ನರಸಯ್ಯ ಕಟ್ಟೆಯನ್ನು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದಿಂದ ಅಭಿವೃದ್ಧಿಪಡಿಸಲಾದ ಕೆರೆಯನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಸಮಯದಲ್ಲಿ ಜೋರಾಗಿ ಗಾಳಿ ಬೀಸಿದ್ದರಿಂದ ಶಾಮಿಯಾನ ಕುಸಿದು ಬಿದ್ದಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪುತ್ರಿ ಶ್ರದ್ಧಾ, ಕಾರ್ಪೋರೇಟರ್ ವಿಷ್ಣುವರ್ಧನ್ ಸೇರಿದಂತೆ ನೂರಾರು ಮಂದಿ ಇದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

See also  ಮಂಗಳೂರು: ಇಂದಿರಾ ಕ್ಯಾಂಟೀನ್‌ ಬಳಿ ಬಸ್‌ ನಿರ್ವಾಹಕನ ಶವ ಪತ್ತೆ..! ಪ್ರಕರಣದ ಸುತ್ತ ಹಲವು ಅನುಮಾನ..!
  Ad Widget   Ad Widget   Ad Widget