ಭಕ್ತಿಭಾವ

ಡಿಸೆಂಬರ್ 3ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಧರ್ಮಸ್ಥಳ: ಡಿ.3ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ನಡೆಯಲಿದ್ದು, ನವೆಂಬರ್‌ 29ರಿಂದ ಡಿ.4ರವರೆಗೆ ದೀಪೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ನ.29ರಂದು ವಸಂತ ಕಟ್ಟೆ ಉತ್ಸವ, 30ರಂದು ಕೆರೆಕಟ್ಟೆ ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, ಡಿ.2ರಂದು ಕಂಚಿಮಾರುಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ ನಡೆಯಲಿವೆ. ಡಿ.3ರಂದು ಗೌರಿಮಾರುಕಟ್ಟೆ ಉತ್ಸವ, ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಡಿ.4ರಂದು ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳಲಿವೆ.

Related posts

ಸುಳ್ಯ:ಇತಿಹಾಸ ಪ್ರಸಿದ್ದ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರಾ ವೈಭವ, ಸಂಭ್ರಮಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪವಾಡ ! ಪುಷ್ಕರಣಿ ಕಾಯಕಲ್ಪದ ವೇಳೆ ವಿಸ್ಮಯ,ವರುಣದೇವರ ವಿಗ್ರಹ,ಪಾಣಿಪೀಠ ಪತ್ತೆ

ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ