Uncategorized

ಧರ್ಮಸ್ಥಳ: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ನ್ಯೂಸ್ ನಾಟೌಟ್ : ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಪಕ್ಕದ ಹಾಲಿನ ಸೊಸೈಟಿಗೆ ಹೋಗುವ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸುಮಾರು ೩೦ – ೪೦ ವ‍ರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಎಂದು ಅಂದಾಜಿಸಲಾಗಿದೆ. ಇವರ ಬಗ್ಗೆ ಇದುವರೆಗೆ ಯಾವುದೇ ಮಾಹಿತಿಗಳು ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಠಾಣೆಗೆ ತಿಳಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಕಾರ್ಯಕ್ರಮ ನಡೆಸಿಕೊಡಲು ಬಂದಿದ್ದ ಸಿಂಗರ್ ಮಂಗ್ಲಿ ಕಾರಿಗೆ ಕಲ್ಲೆಸೆತ, ಗ್ಲಾಸ್ ನ್ನು ಪುಡಿ ಮಾಡಿದ ಪುಂಡರು

ಸಿಎಂ ಭದ್ರತಾ ಸಿಬ್ಬಂದಿ ಗನ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು

ಎಂ.ಎಸ್‌.ಧೋನಿಗೆ ಅಂಬರೀಷ್ ಎರಡು ಲಕ್ಷ ನೀಡಿದ್ದರು: ಸುಮಲತಾ ಅಂಬರೀಷ್ ಟ್ವಿಟ್ ವೈರಲ್