ಕಳ್ಳನಿಗೆ ವಿಶೇಷ ಷರತ್ತಿನ ಮೇಲೆ ಜಾಮೀನು ಮಂಜೂರು..! 200 ಗಿಡ ನೆಟ್ಟು ಪೋಷಿಸಲು ಸೂಚನೆ

ನ್ಯೂಸ್ ನಾಟೌಟ್ : ಕಳ್ಳತನ ಆರೋಪ ಹೊತ್ತ ವ್ಯಕ್ತಿಯೊಬ್ಬನಿಗೆ ಆತನ ಗ್ರಾಮದ ಸುತ್ತ 200 ಸಸಿಗಳನ್ನು ನೆಟ್ಟು ಅವುಗಳನ್ನು ಎರಡು ವರ್ಷಗಳ ಕಾಲ ಪೋಷಿಸಬೇಕು ಎನ್ನುವ ಷರತ್ತಿನೊಂದಿಗೆ ಒಡಿಶಾ ಹೈಕೋರ್ಟ್‌ ಜಾಮೀನು ನೀಡಿದೆ. 2024ರ ಡಿ. 25ರಂದು ಕಟಕ್‌ ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜು ಕಂಪನಿಯೊಂದರ ₹2 ಲಕ್ಷಕ್ಕೂ ಹೆಚ್ಚು ಮೌಲ್ಯದ ಆರು ವಿದ್ಯುತ್ ಕಂಬಗಳನ್ನು ಕದ್ದ ಆರೋಪದ ಮೇಲೆ ಕೋಲಬಿರಾ ಠಾಣೆಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದರು. ಈತನ ಜಾಮೀನು ಅರ್ಜಿಯನ್ನು … Continue reading ಕಳ್ಳನಿಗೆ ವಿಶೇಷ ಷರತ್ತಿನ ಮೇಲೆ ಜಾಮೀನು ಮಂಜೂರು..! 200 ಗಿಡ ನೆಟ್ಟು ಪೋಷಿಸಲು ಸೂಚನೆ