ಕ್ರೈಂಬೆಂಗಳೂರುವೈರಲ್ ನ್ಯೂಸ್

ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..! ‘ಮಠ’ ಸಿನಿಮಾ ಖ್ಯಾತಿಯ ಡೈರೆಕ್ಟರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್ ನಾಟೌಟ್ : ಫ್ಯಾನ್ ಗೆ ನೇಣು ಬಿಗಿದುಕೊಂಡು ಖ್ಯಾತ ನಿರ್ದೇಶಕ ಗುರುಪ್ರಸಾದ್ ಸಾವನ್ನಪ್ಪಿದ ಘಟನೆ ಇಂದು(ನ.3) ಬೆಂಗಳೂರಿನ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಸಾಲಗಾರರ ಕಿರಿಕಿರಿಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಪಾರ್ಟ್ ಮೆಂಟ್ ನಲ್ಲೇ ಕಳೆದ 8 ತಿಂಗಳಿನಿಂದ ವಾಸವಿದ್ದರು ಎನ್ನಲಾಗಿದೆ. ಮಾದನಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಇಸ್ರೇಲ್ ಪ್ರಧಾನಿ ಮನೆ ಮೇಲೆ ಡ್ರೋನ್ ಮೂಲಕ ಬಾಂಬ್ ದಾಳಿ..! ಬೆಂಜಮಿನ್ ನೆತನ್ಯಾಹು ಕುಟುಂಬ ಬದುಕುಳಿದದ್ದೇಗೆ..?

ಬೈಕ್ ಸವಾರನ ತಲೆ ಮೇಲೆ ಚಲಿಸುತ್ತಿದ್ದಾಗ ಬಿತ್ತು ತೆಂಗಿನಕಾಯಿ! ಇಲ್ಲಿದೆ ವೈರಲ್ ವಿಡಿಯೋ

ಮಗನ ಸಾವಿನ ಸುದ್ದಿ ಕೇಳಿ ತಂದೆಗೆ ಹೃದಯಾಘಾತ..! ವೈದ್ಯರಾಗಿದ್ದ ತಂದೆ-ಮಗನ ದುರಂತ ಸಾವು..!