ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಸೈಕಲ್‌ ನಲ್ಲಿ ಆಡುತ್ತಿದ್ದ ಬಾಲಕಿ ಮೇಲೆ ಹರಿದ ಕಾರು..! 4 ವರ್ಷದ ಬಾಲಕಿ ಸ್ಥಳದಲ್ಲೇ ಸಾವು..! ಇಲ್ಲಿದೆ ವಿಡಿಯೋ

260

ನ್ಯೂಸ್ ನಾಟೌಟ್ : ಸೈಕಲ್‌ನಿಂದ ಕೆಳಗೆ ಬಿದ್ದ ಬಾಲಕಿ ಮೇಲೆ ಕಾರೊಂದು ಹರಿದು ಮೃತಪಟ್ಟಿರುವ ಘಟನೆ ಗುಜರಾತ್‌ನ ಮೆಹ್ಸಾನಾದ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ಇಂದು(ಆ.19) ನಡೆದಿದೆ.

ದಿಶಾ ಪಟೇಲ್‌(4) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿ ದಿಶಾ ಪಟೇಲ್ ಸ್ಪರ್ಶ್ ವಿಲ್ಲಾ ಸೊಸೈಟಿಯ ವರಾಂಡದಲ್ಲಿ ಸೈಕ್ಲಿಂಗ್‌ ಮಾಡುತ್ತಿದ್ದಳು. ಈ ವೇಳೆ ಸೈಕಲ್‌ ನಿಂದ ಬ್ಯಾಲೆನ್ಸ್‌ ತಪ್ಪಿ ದಿಶಾ ಕೆಳಗೆ ಬಿದ್ದಿದ್ದಾಳೆ. ಅತ್ತ ಕಡೆಯಿಂದ ಬರುತ್ತಿದ್ದ ಕಾರು ಕೆಳಕ್ಕೆ ಬಿದ್ದ ಬಾಲಕಿಯ ಮೇಲೆ ಹರಿದಿದೆ.

ಕೂಡಲೇ ಕಾರು ಚಾಲಕ ಇಳಿದು ಪರಿಶೀಲನೆ ನಡೆಸಿದ್ದಾರೆ. ಆದರೆ ಆದಾಗಲೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಗೊತ್ತಾಗಿದೆ..
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ತನಿಖೆ ನಡೆಸುತ್ತಿದ್ದಾರೆ.

Click

https://newsnotout.com/2024/08/press-meet-heart-attack-kannada-news-viral-news-kuruba/
https://newsnotout.com/2024/08/benngaluru-issue-dance-choreographer-arrest-kannada-news/
https://newsnotout.com/2024/08/raksha-bandana-kananda-news-arrest-viral-news-police-investigation/
https://newsnotout.com/2024/08/cctv-video-ac-machine-ac-fell-on-the-head-boy-nomore/
See also  ದುಗಲಡ್ಕ: ಮದ್ಯದ ನಶೆಯಲ್ಲಿ ನೆರೆಮನೆಯವನ ಬೆನ್ನಿಗೆ ಕಡಿದ ಭೂಪ..! ಮುಂದೇನಾಯ್ತು..? ಇಲ್ಲಿದೆ ನೋಡಿ ಸಂಕ್ಷಿಪ್ತ ವರದಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget