ಕರಾವಳಿಸುಳ್ಯ

ಸುಳ್ಯಕ್ಕೆ ಭೇಟಿ ನೀಡಿದ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್,ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

200

ನ್ಯೂಸ್ ನಾಟೌಟ್ : ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು(ಜುಲೈ 12) ಸುಳ್ಯ ತಾಲೂಕು ಕಚೇರಿಗೆ ಭೇಟಿ ನೀಡಿದರು.ಈ ವೇಳೆ ಮಿನಿ ವಿಧಾನಸೌಧದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗೃತ ಕ್ರಮ ಕುರಿತು ತಾಲೂಕಿನ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಇತ್ತೀಚೆಗಷ್ಟೇ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಮುಲ್ಲೈ ಮುಗಿಲನ್ ಅವರು ಪ್ರಥಮ ಬಾರಿಗೆ ಸುಳ್ಯ ತಾಲೂಕಿಗೆ ಆಗಮಿಸಿ ಅವರು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭ ಪ್ರೊಬೆಷನರಿ ಡಿಸಿ, ಪುತ್ತೂರು ಸಹಾಯಕ ಕಮೀಷನರ್ ಮಹೇಶ್‌ಚಂದ್ರ, ತಹಶೀಲ್ದಾರ್ ಮಂಜುನಾಥ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

See also  ಸುಳ್ಯ: ನೆಹರೂ ಮಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ ಸಂಪನ್ನ
  Ad Widget   Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget