ಕರಾವಳಿಕೊಡಗು

ಸರಣಿ ಅಪಘಾತ,ಮೂರು ಬಾರಿ ಪಲ್ಟಿಯಾದ ಕ್ರೂಸರ್ ವಾಹನ,10 ಮಂದಿಗೆ ಗಂಭೀರ ಗಾಯ

377

ನ್ಯೂಸ್ ನಾಟೌಟ್ : ಸರಣಿ ಅಪಘಾತ ಸಂಭವಿಸಿ ೧೦ ಮಂದಿ ಗಂಭೀರ ಗಾಯಗೊಂಡ ಘಟನೆ ಗೋಣಿಕೊಪ್ಪ- ವಿರಾಜಪೇಟೆ ಮುಖ್ಯ ರಸ್ತೆಯ ಕೈಕೇರಿ ಗ್ರಾಮದ ಬಳಿ ನಡೆದಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ಮುಂದುವರಿದಿದೆ.

ಕ್ರೂಸರ್ ವಾಹನ ಮೂರು ಬಾರಿ ಪಲ್ಟಿ

ಭೀಕರ ಅಪಘಾತಕ್ಕೆ ಕ್ರೂಸರ್ ವಾಹನ ಮೂರು ಬಾರಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ಒಟ್ಟು ನಾಲ್ಕು ವಾಹನಗಳು ಜಖಂಗೊಂಡಿವೆ. ಕ್ರೂಸರ್ ವಾಹನ ಮಗುಚಿ ಬಿದ್ದಿದ್ದು, ಇದರಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ 'ಪುತ್ತೂರ್ದ ಮುತ್ತು' ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ, ಕಾರ್ಯಾಗಾರದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget