ಕರಾವಳಿಕ್ರೀಡೆ/ಸಿನಿಮಾ

ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ನ್ಯೂಸ್ ನಾಟೌಟ್ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದರು.

ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭ ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಪುತ್ರಿಯರಾದ ನಿರುಪಮಾ ರಾಜ್ ಕುಮಾರ್ , ನಿವೇದಿತಾ ರಾಜ್ ಕುಮಾರ್ ಜತೆಗಿದ್ದರು.ನಂತರ ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಶ್ರೀಗಳು ಶಿವರಾಜ್ ಕುಮಾರ್ ಅವರನ್ನು ಶಾಲು ಹೊದಿಸಿ ಹಾರೈಸಿದರು.ದೇವಳದ ಸಮಿತಿಯವರು,ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

28 ವರ್ಷಗಳಿಂದ ಪುತ್ತೂರಿನ ಜಾತ್ರೆಯಲ್ಲಿ ಉಚಿತ ಪಾನಕ ಹಂಚುತ್ತಿರುವ ರವೀಂದ್ರ! ಈ ಶ್ರಮಜೀವಿಯ ಜೀವನವೇ ಒಂದು ಪವಾಡ!

ಯಾವುದೇ ಅಪೇಕ್ಷೆಯಿಲ್ಲದೇ ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ..! ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್,ಅಷ್ಟಕ್ಕೂ ಈ ವ್ಯಕ್ತಿ ಯಾರು?

ಚಾರ್ಮಾಡಿ ಘಾಟಿಯಲ್ಲಿ ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌..! ಕೆಟ್ಟು ನಿಂತ 16 ಚಕ್ರದ ಲಾರಿ