ಕರಾವಳಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ

ನ್ಯೂಸ್ ನಾಟೌಟ್: ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜಿಗೆ ಜಿಲ್ಲಾಧಿಕಾರಿ ಜು.5 ರಂದು ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜಿಗೆ ಇಂದು (ಜುಲೈ 5) ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಜು.4ರಂದು ಬೆಳ್ತಂಗಡಿಯ ಶಾಲಾ ಕಾಲೇಜಿಗೆ ರಜೆ ಘೋಷಣೆಯಾಗಿತ್ತು.

Related posts

ಪುತ್ತೂರು:80ಕ್ಕೂ ಹೆಚ್ಚು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ‘ಇತ್ತೆ ಬರ್ಪೆ ಅಬೂಬಕ್ಕರ್’ ಬಂಧನ,ಆರೋಪಿಯನ್ನು ‘ಮುರನಿ’ ಬಂಧಿಸಿ ಚಳಿ ಬಿಡಿಸಿದ ಪೊಲೀಸರು..!

ಕಡಬ: 800 ವರ್ಷದ ಹಿಂದಿನ ಕನ್ನಡ ಶಿಲಾ ಶಾಸನ ಪತ್ತೆ, ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸಿಕ್ಕಿದ ಶಾಸನದಲ್ಲಿದೆ ‘ತುಳು ರಾಜ್ಯ’ ಎಂಬ ಉಲ್ಲೇಖ..!

ಸಿಕ್ಕಿತು ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಸುಳಿವು