ಕರಾವಳಿ

ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ

769

ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರ ಮಂಗಳವಾರದಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ನಾವು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡುತ್ತಿದ್ದೇವೆ. ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ರಜೆ ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ.

See also  ಅಶೋಕ್ ಕುಮಾರ್ ರೈ ಹಿಂದಿಕ್ಕುತವತ್ತ ಸಾಗಿದ ಪುತ್ತಿಲ, ಮಕಾಡೆ ಮಲಗುತ್ತಿರುವ ಬಿಜೆಪಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget