ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆ ಶಾಲಾ-ಕಾಲೇಜಿಗೆ ಎರಡು ದಿನ ರಜೆ

622

ನ್ಯೂಸ್ ನಾಟೌಟ್: ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜಿಗೆ ನೀಡಿರುವ ರಜೆಯನ್ನು ವಿಸ್ತರಿಸಲಾಗಿದೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶುಕ್ರವಾರ ಜು.8 , ಜು9 ಶನಿವಾರ ಶೈಕ್ಷಣಿಕ ಸಂಸ್ಥೆಗಳು ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನದಿ, ಹಳ್ಳ ಕೊಳ್ಳಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು ಭಾರೀ ಆತಂಕಕ್ಕೆ ಕಾರಣವಾಗಿದೆ.

See also  'ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಪ್ರತಿಭಟನೆ ಮಾಡಬೇಕಾದೀತು!' ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಬಗ್ಗೆ ಆರಗ ಜ್ಞಾನೇಂದ್ರ ಹೇಳಿಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget