ಕರಾವಳಿರಾಜಕೀಯ

ಡಿಕೆ ಶಿವಕುಮಾರ್ ಬೆಳ್ತಂಗಡಿಗೆ ಆಗಮನ

ನ್ಯೂಸ್ ನಾಟೌಟ್ : ಚುನಾವಣಾ ಕಾವು ಜೋರಾಗಿದೆ.ನಾಮಪತ್ರ ಪ್ರಕ್ರಿಯೆ ಮುಗಿದು ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ.ಅಂತೆಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಇಂದು ಬೆಳ್ತಂಗಡಿಗೆ ಆಗಮಿಸಿದರು.ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.

ಇಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಧರ್ಮಸ್ಥಳಕ್ಕೆ ಆಗಮಿಸಿದರು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಬಳಿಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಮಡಿಕೇರಿ:ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಜತೆ ಅನುಚಿತವಾಗಿ ವರ್ತಿಸಿದರೆ ಹುಷಾರ್ , ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೇಳಿದ್ದೇನು?

Hanuman movie : ʼಕೆಜಿಎಫ್‌ʼ, ʼಕಾಂತಾರʼ ದಾಖಲೆಗಳನ್ನು ಮುರಿದ ‘ಹನುಮಾನ್’..!ಬಿಡುಗಡೆಯಾಗಿ ಕೇವಲ ಆರೇ ದಿನದಲ್ಲಿನ ಕಲೆಕ್ಷನ್ ನೋಡಿದ್ರೆ ನೀವು ದಂಗಾಗ್ತೀರಾ…

ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯ ಬ್ಯಾಗ್‌ನಿಂದ ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು..!