ಉಡುಪಿಉಪ್ಪಿನಂಗಡಿಕರಾವಳಿದಕ್ಷಿಣ ಕನ್ನಡನೆಲ್ಯಾಡಿಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.31ರಷ್ಟು ಮತದಾನ, ಒಟ್ಟಾರೆಯಾಗಿ ರಾಜ್ಯದಲ್ಲಿ ಇದುವರೆಗೆ ಆದ ಮತದಾನದಲ್ಲಿ ಅತೀ ಹೆಚ್ಚು ಮತದಾನ

250

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಮತದಾನ ಬಿರುಸುಗೊಂಡಿದೆ. ಬೆಳಗ್ಗೆ 11:30ರ ವೇಳೆಗೆ ಕರ್ನಾಟಕದಲ್ಲಿ ಒಟ್ಟು 22.34% ಮತದಾನ ನಡೆದಿದೆ. ಅತಿ ಹೆಚ್ಚು ದಕ್ಷಿಣ ಕನ್ನಡದಲ್ಲಿ ದಕ್ಷಿಣ ಕನ್ನಡದಲ್ಲಿ ಶೇ.31ರಷ್ಟು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ 19.81% ದಾಖಲಾಗಿದೆ.

See also  ಮಾತ್ರೆ, ಪೇಸ್ಟ್‌ ರೂಪದಲ್ಲಿ ದುಬೈನಿಂದ ಮಂಗಳೂರಿಗೆ ಚಿನ್ನ ತಂದು ಏರ್‌ಪೋರ್ಟ್ ನಲ್ಲಿ ಸಿಕ್ಕಿ ಬಿದ್ದ ಖದೀಮ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget