ಕ್ರೈಂದೇಶ-ಪ್ರಪಂಚದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಮಹಿಳಾ ರೋಗಿಗಳ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಡಾಕ್ಟರ್‌..! ವಿಡಿಯೋ ವೈರಲ್‌..!

ನ್ಯೂಸ್‌ ನಾಟೌಟ್‌: ವೈದ್ಯನೊಬ್ಬ ತನ್ನ ಕರ್ತವ್ಯವನ್ನೇ ಮರೆತು ಮಹಿಳಾ ರೋಗಿಗಳೊಂದಿಗೆ ಅಸಭ್ಯ ವರ್ತನೆಯನ್ನು ತೋರಿದ್ದಾನೆ. ಹೌದು ತಪಾಸಣೆಯ ನೆಪದಲ್ಲಿ ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ವೈದ್ಯನ ಈ ಹೇಯ ಕೃತ್ಯದ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ವೈದ್ಯನೊಬ್ಬ ತಪಾಸಣೆಯ ನೆಪದಲ್ಲಿ ಖಾಸಗಿ ಅಂಗ ಸ್ಪರ್ಶಿಸಿ ಮಹಿಳಾ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ಪಾಕಿಸ್ತಾನದ ಲಾಹೋರ್‌ ನಲ್ಲಿ ನಡೆದದ್ದು ಎಂದು ಹೇಳಲಾಗುತ್ತಿದೆ. ಈ ಕುರಿತ ವಿಡಿಯೋವೊಂದನ್ನು ThreadMSG ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವೈದ್ಯನೊಬ್ಬ ತಪಾಸಣೆ ನಡೆಸುವ ನೆಪದಲ್ಲಿ ಮಹಿಳಾ ರೋಗಿಗಳ ಖಾಸಗಿ ಅಂಗವನ್ನು ಸ್ಪರ್ಶಿಸಿ ಅಸಭ್ಯ ವರ್ತನೆಯನ್ನು ತೋರುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಜನವರಿ 2 ರಂದು ಹಂಚಿಕೊಳ್ಳಲಾಗಿದೆ.

Click

https://newsnotout.com/2025/01/dysp-misbehaviour-kannada-news-viral-news-d/
https://newsnotout.com/2025/01/china-and-india-health-issue-take-care-health-department/
https://newsnotout.com/2025/01/centralized-pension-scheme-kannada-news-viral-news/
https://newsnotout.com/2025/01/enforcement-directorate-scam-kannada-news-vitla-v/

Related posts

ಹೋಟೆಲ್‌ನಲ್ಲಿ ಕೇರಳದ ದಂಪತಿ ನಿಗೂಢ ಹತ್ಯೆಯ ಶಂಕೆ..! ಮೂವರು ವಾಮಾಚಾರಕ್ಕೆ ಬಲಿಯಾದರಾ..?

ಟರ್ಕಿಯಿಂದ ಭಾರತಕ್ಕೆ ಸಾಗುತ್ತಿದ್ದ ಹಡಗನ್ನು ಹೈಜಾಕ್ ಮಾಡಿದ್ಯಾರು? ಭಾರತಕ್ಕೂ ತಟ್ಟಲಿದೆಯಾ ಯುದ್ಧ ಭೀತಿ? ಏನಿದು ಘಟನೆ?

ಸುಳ್ಯ: ಕಾಂಗ್ರೆಸ್‌ ಮುಖಂಡ ಎಸ್‌. ಸಂಶುದ್ದೀನ್‌ ಮನೆಗೆ ನುಗ್ಗಿದ ಕಳ್ಳರು; ಚಿನ್ನಾಭರಣ ಕಳವು