ನ್ಯೂಸ್ ನಾಟೌಟ್: ಗೂನಡ್ಕ ಸಮೀಪದ ದೊಡ್ಡಡ್ಕದ ಬಳಿ ನಿಲ್ಲಿಸಿದ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾದ ಘಟನೆ ಇದೀಗ ನಡೆದಿದೆ.
ಘಟನೆಯಲ್ಲಿ ಯಾರಿಗೆ ಯಾವುದೇ ಹಾನಿಯಾಗಿಲ್ಲ. ಕಾರುಗಳು ಅಲ್ಪ ಸ್ವಲ್ಪ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ