ಕ್ರೈಂವೈರಲ್ ನ್ಯೂಸ್

ನಾಯಿ ಕಚ್ಚಿ ಮಹಿಳೆ ಸಾವು..! ಫಲಿಸದ ಚಿಕಿತ್ಸೆ

ನ್ಯೂಸ್ ನಾಟೌಟ್: ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹೊಸನಗರ ಪಟ್ಟಣದಲ್ಲಿ ನಡೆದಿದೆ.
ಹೊಸನಗರ ಪಟ್ಟಣದಲ್ಲಿ ವಾಸವಾಗಿದ್ದ ಸಂಗೀತ ಜುಲೈ 14 ರಂದು ನಾಯಿ ಕಡಿತಕ್ಕೊಳಗಾಗಿದ್ದರು. ಹೊಸನಗರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಮೃತ ಮಹಿಳೆಯನ್ನು ಹೊಸನಗರ ತಾಲೂಕಿನ ಗೇರುಪುರ ಮೂಲದ ಸಂಗೀತ (38) ಎಂದು ಗುರುತಿಸಲಾಗಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಸಂಗೀತ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ (Meggan Hospital) ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಗೀತ ಆ.23ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

Click

https://newsnotout.com/2024/08/karkala-kannada-news-viral-issue-police-complaint-kannada-news/
https://newsnotout.com/2024/08/karkala-kannada-news-case-sp-statement-and-accusedd/
https://newsnotout.com/2024/08/shikar-dawan-kannada-news-retairment-announced-a-cricketer-kananda-news/

Related posts

ನಿರ್ಮಲಾನಂದನಾಥ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿಸಿದ್ದು ಯಾರು..? ಒಕ್ಕಲಿಗರ ಪೀಠಕ್ಕೆ ಇದಕ್ಕಿಂತ ದೊಡ್ಡ ಅವಮಾನ ಇದ್ಯಾ..?

ಹರಾಜಿನಲ್ಲಿ ಬರೋಬ್ಬರಿ 56 ಲಕ್ಷ ರೂ.ಗೆ ಮಾರಾಟವಾದ 100ರೂ. ನೋಟು..! ಏನಿದರ ವಿಶೇಷತೆ..?

ಪುತ್ತೂರು: ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಮತ್ತು ಮಹಿಳೆಯ ಸಂಭಾಷಣೆ ವೈರಲ್‌..? ಇಲ್ಲಿದೆ ಸಂಚಲನ ಸೃಷ್ಟಿಸಿದ ಆಡಿಯೋ