ದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಡಾಲರ್‌ ನೋಟಿನಿಂದ ಬೆವರು ಒರೆಸಿಕೊಂಡ ಪಾಕ್ ಕ್ರಿಕೆಟಿಗ..! ಇಲ್ಲಿದೆ ವಿವಾದಾತ್ಮಕ ವಿಡಿಯೋ

ನ್ಯೂಸ್ ನಾಟೌಟ್: ಸಾಮಾನ್ಯವಾಗಿ ಶೆಕೆ ಆದಾಗ ಅಮೆರಿಕನ್‌ ಡಾಲರ್ ನೋಟಿನಲ್ಲಿ ಹಣೆ ಒರೆಸಿಕೊಳ್ಳುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ ಹಾಗೂ ಇನ್ನಿತರ ಆಟಗಾರರ ಜೊತೆ ಇರುವಾಗ ಹೀಗೆ ವರ್ತಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿರುವಾಗ ಆಜಂ ಖಾನ್ ಸಂವೇದನಾರಹಿತವಾಗಿ ವರ್ತಿಸಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಪಾಕಿಸ್ತಾನದ ಯುವ ಬ್ಯಾಟರ್ ಆಜಂ ಖಾನ್ ಇದರಿಂದ ವಿವಾದಕ್ಕೆ ಗುರಿಯಾಗಿದ್ದಾರೆ. ಏನಾಗುತ್ತಿದೆ ಎಂದು ಬಾಬರ್ ಕೇಳಿದ್ದಾರೆ. ಇದಕ್ಕೆ ಉತ್ತರಿಸುವ ಆಜಂ ಭಾರಿ ಸೆಕೆ ಇದೆ ಎಂದು ಹೇಳುತ್ತಾ ನೋಟಿನಿಂದ ಹಣೆ ಒರೆಸಿಕೊಳ್ಳುತ್ತಿರುವುದು ಕಂಡುಬಂದಿದೆ.

Click 👇

https://newsnotout.com/2024/05/dysp-cyber-case-madikeri-bank-account
https://newsnotout.com/2024/05/bengaluru-13-year-old-sister-pregnent-by-brother
https://newsnotout.com/2024/05/harish-poonja-by-vijayendra-and-incident-in-mla-house

Related posts

ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ಅಮಾನತು! ಬಂಧನದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಈ ಆದೇಶ!

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು..! ಏನಿದು ಪ್ರಕರಣ..?

ಬಹರೈನ್ : ಯಕ್ಷಧ್ರುವ ಪಟ್ಲ ಫೌಂಡೇಶನ್ – ಮಂಗಳೂರು ಬಹರೈನ್ ಸೌದಿ ಘಟಕದ ತೃತೀಯ ವಾರ್ಷಿಕೋತ್ಸವ-ಪಟ್ಲ ಸಂಭ್ರಮದ ಆಮಂತ್ರಣ ಬಿಡುಗಡೆ