ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ಪ್ರೊ. ದೊರೆಸ್ವಾಮಿ (53) ಅವರು ನಿಧನರಾದರು. ಮಂಗಳೂರು ವಿವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಾಧ್ಯಾಪಕರಾಗಿ ಕೆಲವು ಬಾರಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು ಹಾಗೂ ಮಂಗಳೂರು ವಿವಿಯ ವಿವಿಧ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಇವರು ಅಗಲಿದ್ದಾರೆ.