ಕ್ರೈಂ

ಕೊಡಗು: ವರದಕ್ಷಿಣೆ ಕಿರುಕುಳ, ಅಯ್ಯಂಗೇರಿಯ ನವ ವಿವಾಹಿತೆ ಆತ್ಮಹತ್ಯೆ

916

ಕೊಡಗು: ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ವಧು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದೆ. ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ನೇಣು ಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

See also  ರೇಡ್ ಆಗುತ್ತಿದ್ದಂತೆ ಕಿಟಕಿಯಲ್ಲಿ ಕಂತೆ, ಕಂತೆ ನೋಟು ಎಸೆದ ಸರ್ಕಾರಿ ನೌಕರ..! ಸುಮಾರು 2 ಕೋಟಿ ರೂಪಾಯಿ ವಶಕ್ಕೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget