ಕೆವಿಜಿ ಕ್ಯಾಂಪಸ್‌

ಸುಳ್ಯ: ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

145

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೋರಿಯಲ್‌ ಕಾಲೇಜಿನ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಸುಳ್ಯದ ಡಾ.

ಅನುರಾಧಾ ಕುರುಂಜಿಯವರು ಪ್ರಸ್ತುತಪಡಿಸಿದ *ಪುರಾಣನಾಮ ಚೂಡಾಮಣಿ ಕೃತಿಯ ಕುರಿತ ವಿಮರ್ಶೆ ಅ.24ರಂದು ಬೆಳಿಗ್ಗೆ 6.45ಕ್ಕೆ ಮಂಗಳೂರು ಆಕಾಶವಾಣಿಯು ಪ್ರಸಾರ ಮಾಡುವ ಕೃತಿ ಸಂಪದ ಮಾಲಿಕೆಯಲ್ಲಿ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು.

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ವಿದ್ಯಾರ್ಥಿಗಳ ಉತ್ತಮ ಸಾಧನೆ, ಸ್ನಾತಕೋತ್ತರ ವಿಭಾಗದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ 3 ರ‍್ಯಾಂಕ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget