ದೇಶ-ವಿದೇಶ

ಪಂಚ ಭೂತಗಳಲ್ಲಿ ಲೀನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

ನ್ಯೂಸ್ ನಾಟೌಟ್: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಿಗಮ್ ಬೋಧ್ ಘಾಟ್ ನಲ್ಲಿ ಶನಿವಾರ (ಡಿ.28) ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
ಮೂರು ಸೇನಾ ಗೌರವಗಳೊಂದಿಗೆ ಸಿಖ್‌ ಸಂಪ್ರದಾಯದ ಪ್ರಕಾರ ನಡೆದಿದ್ದು ವಿಶೇಷ.
ನಿಗಮ್ ಬೋಧ್ ಘಾಟ್ ನಲ್ಲಿ ಡಾ.ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ರಾಜಕೀಯ ಗಣ್ಯರು ಅಂತಿಮ ಪುಪ್ಪ ನಮನ ಸಲ್ಲಿಸಿದರು.

Related posts

ಹಬ್ಬದ ದಿನ ಗಂಡ ಲೇಟಾಗಿ ಮನೆಗೆ ಬಂದನೆಂದು ರೈಲಿಗೆ ತಲೆಕೊಟ್ಟ ಪತ್ನಿ..! ಪತ್ನಿ ಸತ್ತಳೆಂದು ಗಂಡನೂ ನೇಣಿಗೆ ಶರಣು..!

ಆಕೆ ತನ್ನ ಬಾಯ್‌ ಫ್ರೆಂಡ್‌ ನ ಗುಪ್ತಾಂಗವನ್ನೇ ಕಟ್‌ ಮಾಡಿ ಎಸೆದದ್ದೇಕೆ..? ಹೊಟೇಲ್‌ ವೊಂದರಲ್ಲಿ ನಡೆಯಿತು ವಿಕೃತ ಘಟನೆ..!

ಆಸ್ಪತ್ರೆಗೆ ಬಾಂಬ್​ ಬೆದರಿಕೆ..! ರೋಗಿಗಳನ್ನು ಹೊರಗೆ ಕಳುಹಿಸಿದ ಆಸ್ಪತ್ರೆ ಸಿಬ್ಬಂದಿ..!