ಕ್ರೀಡೆ/ಸಿನಿಮಾವಿಡಿಯೋವೈರಲ್ ನ್ಯೂಸ್ಸಿನಿಮಾ

Mohanlal: ಅಣ್ಣಾವ್ರ ಎರಡು ಕನಸು ಚಿತ್ರದ ಹಾಡನ್ನು ಹಾಡಿದ ಮೋಹನ್‌ ಲಾಲ್‌..! ಇಲ್ಲಿದೆ ವೈರಲ್ ವಿಡಿಯೋ

34
Spread the love

ನ್ಯೂಸ್ ನಾಟೌಟ್: ಅಣ್ಣಾವ್ರ ಎರಡು ಕನಸು ಚಿತ್ರದ ಎಂದೆಂದೂ ನಿನ್ನನ್ನು ಮರೆತು ಬದುಕಿರಲಾರೆ ಹಾಡನ್ನು ಮೋಹನ್‌ಲಾಲ್‌ ಮೊಬೈಲ್‌ನಲ್ಲಿ ನೋಡಿ ಎಂಜಾಯ್ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ಕನ್ನಡ ನಟ-ನಟಿಯರು ಇವರನ್ನು ನೋಡಿ ಕಲಿಯಬೇಕು ಎಂದಿದ್ದಾರೆ.

ಡಾ. ಪುನೀತ್ ರಾಜ್‌ಕುಮಾರ್ ನಟನೆಯ ಮೈತ್ರಿ ಸಿನಿಮಾದಲ್ಲಿ ಮಲಯಾಳಂ ನಟ ಮೋಹನ್ ಲಾಲ್ ನಟಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಮತ್ತು ವಿಡಿಯೋ ವೈರಲ್ ಆಗುತ್ತಿದೆ.

ಕನ್ನಡದ ಹಾಡನ್ನು ಹಾಡಲು ಪ್ರಯತ್ನ ಮಾಡುತ್ತಿರುವುದನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. 50 ವರ್ಷಗಳ ಹಿಂದೆ ತೆರೆಕಂಡ ಎರಡು ಕನಸು ಚಿತ್ರದಲ್ಲಿ ರಾಜ್‌ಕುಮಾರ್ ಮತ್ತು ಮಂಜುಳಾ ಜೋಡಿಯಾಗಿದ್ದರು. ದೊರೆ ಭಗವಾನ್ ನಿರ್ದೇಶನ ಮಾಡಿದ್ದರು.

See also  ಮಹಾರಾಷ್ಟ್ರದಲ್ಲಿ ಕರ್ನಾಟಕದ ಸರ್ಕಾರಿ ಬಸ್‌ಗೆ ಬೆಂಕಿ ಹಚ್ಚಿದ್ದೇಕೆ? ಮಹಾರಾಷ್ಟ್ರದ ಬಸ್ ಕರ್ನಾಟಕಕ್ಕೂ ಬರುತ್ತೆ ಎಂದು ಖಡಕ್ ಎಚ್ಚರಿಕೆ ಕೊಟ್ಟ ರಾಮಲಿಂಗಾರೆಡ್ಡಿ
  Ad Widget   Ad Widget   Ad Widget   Ad Widget