ಕರಾವಳಿ

ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ

609

ನ್ಯೂಸ್ ನಾಟೌಟ್: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನವದೆಹಲಿಯ ರಾಜಘಾಟ್ ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯವರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಜೊತೆಯಲ್ಲಿ ಡಿ.ಸುರೇಂದ್ರ ಕುಮಾರ್, ಅಮಿತ್ ಜೈನ್. ಎ. ವಿ. ಶೆಟ್ಟಿ ಜೊತೆಯಲ್ಲಿದ್ದರು.

See also  ದೇರಳಕಟ್ಟೆ: ಆಸ್ಪತ್ರೆಯೊಂದಕ್ಕೆ ಹುಸಿ‌ ಬಾಂಬ್ ಬೆದರಿಕೆ..! ಆರೋಪಿಗಾಗಿ ಹುಡುಕಾಟ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget