Latestಕ್ರೀಡೆಕ್ರೀಡೆ/ಸಿನಿಮಾಕ್ರೈಂರಾಜ್ಯ

ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವು..! ಹಲವರು ಆಸ್ಪತ್ರೆಗೆ ದಾಖಲು

386

ನ್ಯೂಸ್ ನಾಟೌಟ್: ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ(ಎ.26) ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ನಡೆದಿದೆ.

ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದಿದೆ. ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾನೆಂದು ವರದಿಯಾಗಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಟಾರ್ ನಟ ವಿಜಯ್ ಯನ್ನು ನೋಡಲು ಮರದಿಂದ ವಾಹನಕ್ಕೆ ಜಿಗಿದ ಹುಚ್ಚು ಅಭಿಮಾನಿ..! ರಾಜಕೀಯ ಪ್ರಚಾರದ ವೇಳೆ ಘಟನೆ, ವಿಡಿಯೋ ವೈರಲ್

ಪಹಲ್ಗಾಮ್ ​ನಲ್ಲಿ ಉಗ್ರರಿಗೆ ಬೆಂಬಲ ನೀಡಿದ್ದ 175 ಶಂಕಿತರು ಪೊಲೀಸ್ ವಶಕ್ಕೆ..! ಇಲ್ಲಿವರೆಗೆ ಉಗ್ರರ 8 ಮನೆಗಳು ಧ್ವಂಸ..!

ಪಾಕ್‌ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರಸಾರ..! ವಿಡಿಯೋ ವೈರಲ್

See also  ಕಾಲೇಜು ಫೆಸ್ಟ್ ವೇಳೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ! ಸಹಪಾಠಿಯನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು!
  Ad Widget   Ad Widget     Ad Widget   Ad Widget   Ad Widget   Ad Widget