ಕರಾವಳಿ

ಇಂದು ಮಧ್ಯಾಹ್ನದ ಭೂಕಂಪದ ತೀವ್ರತೆ 1.8 ದಾಖಲು

ನ್ಯೂಸ್ ನಾಟೌಟ್: ಇಂದು ಮಧ್ಯಾಹ್ನ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 1.8 ರಷ್ಟಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಮಧ್ಯಾಹ್ನ 1.21 ನಿಮಿಷ 50 ಸೆಕೆಂಡಿಗೆ ಈ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ತೊಡಿಕಾನದ ದೊಡ್ಡಕುಮೇರಿಯಲ್ಲಿ 1.3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪಶ್ಚಿಮ ದಿಕ್ಕಿನಲ್ಲಿ ಭೂಮಿಯ 10 ಕಿಲೋ ಮೀಟರ್ ಆಳದಲ್ಲಿ ಕಂಪನವಾಗಿದೆ ಎನ್ನಲಾಗಿದೆ.

Related posts

ಭವಿಷ್ಯದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುವಾಗಿ ಬೆಳಗಬೇಕಾಗಿದ್ದ ಪ್ರತಿಭೆ ಇನ್ನಿಲ್ಲ,ಕೀಟನಾಶಕ ಸೇವನೆ, ಚಿಕಿತ್ಸೆ ಫಲಿಸದೇ ಕೊನೆಯುಸಿರು..!

ಉಪ್ಪಿನಂಗಡಿ ಪಂಜಳದಲ್ಲಿ ಮೊಸಳೆ ಪ್ರತ್ಯಕ್ಷ, ಆತಂಕದಲ್ಲಿ ಜನ

ಪಯಸ್ವಿನಿ ಅಬ್ಬರ: ಸಂಪಾಜೆ, ಕೊಯನಾಡು, ಕಲ್ಲುಗುಂಡಿ ತತ್ತರ