Latestಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ:ಕೆವಿಜಿ ಕಾನೂನು ಕಾಲೇಜಿನಿಂದ ಮಡಿಕೇರಿ ಜಿಲ್ಲಾ ಕಾರಾಗೃಹಕ್ಕೆ ಶೈಕ್ಷಣಿಕ ಭೇಟಿ

367

ನ್ಯೂಸ್ ನಾಟೌಟ್ : ಕೆವಿಜಿ ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಕಾನೂನು ನೆರವು ಕೋಶದ ಅಡಿಯಲ್ಲಿ ಮಡಿಕೇರಿಯ ಜಿಲ್ಲಾ ಕಾರಾಗೃಹಕ್ಕೆ ಏಪ್ರಿಲ್ 17ರಂದು ಶೈಕ್ಷಣಿಕ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಾರಾಗೃಹದ ಅಧೀಕ್ಷಕರು ಮತ್ತು ಸಿಬ್ಬಂದಿ ವರ್ಗ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ದೈನಂದಿನ ಚಟುವಟಿಕೆಗಳು, ಅನುಕೂಲತೆಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಕಾನೂನು ನೆರವು ಕೋಶದ ಸಂಯೋಜಕಿ, ಉಪನ್ಯಾಸಕಿ ಕಲಾವತಿ ಎಮ್, ಸಹ ಸಂಯೋಜಕಿ, ಉಪನ್ಯಾಸಕಿ ಉಷಾ ಸಿ.ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

See also  ಸುಳ್ಯ: ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಅಗ್ರ ಸ್ಥಾನ ಗಳಿಸಿದ ಪ್ರತಿಷ್ಠಿತ ಎನ್ನೆoಪಿಯುಸಿ ವಿದ್ಯಾರ್ಥಿಗಳು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget