Uncategorized

8 ತಿಂಗಳ ಗರ್ಭಿಣಿಯಾಗಿದ್ದ ನಟಿ ಹೃದಯಾಘಾತಕ್ಕೆ ದುರಂತ ಅಂತ್ಯ,ಹೃದಯಾಘಾತಕ್ಕೆ ಕಾರಣವೇನು?

ನ್ಯೂಸ್ ನಾಟೌಟ್: 8 ತಿಂಗಳು ಗರ್ಭಿಣಿಯಾಗಿದ್ದ ಮಲಯಾಳಂ ನಟಿ ಪ್ರಿಯಾ ಹೃದಯಾಘಾತದಿಂದ ಇಂದು (ನ.1) ವಿಧಿವಶರಾಗಿದ್ದಾರೆ.

ವೈದ್ಯೆ ಪ್ರಿಯಾ (Dr.Priya) ಅವರು ಹಲವು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಕಿರುತೆರೆಯಲ್ಲಿ ಬೇಡಿಕೆಯ ನಟಿಯಾಗಿದ್ರು. ಮದುವೆಯ ಬಳಿಕ ನಟನೆಗೆ ಪ್ರಿಯಾ ಬ್ರೇಕ್ ನೀಡಿದ್ದರು.

ಇದೀಗ 35ನೇ ವಯಸ್ಸಿನ ಪ್ರಿಯಾ, 8 ತಿಂಗಳ ತುಂಬು ಗರ್ಭಿಣಿಯಾಗಿದ್ದರು. ಎಂದಿನಂತೆ ಹೆಲ್ತ್ ಚೆಕಪ್‌ಗೆ ಖಾಸಗಿ ಆಸ್ಪತ್ರೆಗೆ ಹೋದಾಗ ನಟಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ನವಜಾತ ಶಿಶುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Related posts

ಮಲಬದ್ಧತೆ ಸಮಸ್ಯೆಯಿಂದ ನರಳಾಡುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವು..!ಶಸ್ತ್ರಚಿಕಿತ್ಸೆ ಮೂಲಕ ಸಮಸ್ಯೆ ನಿವಾರಿಸಿದ ಮಂಗಳೂರು ವೈದ್ಯರ ತಂಡ..!

ನಿಖಿಲ್‌ ಸೋಲಿನಿಂದ ಬೇಸರಗೊಂಡು ವಿಷ ಸೇವಿಸಿದ ಅಭಿಮಾನಿ..! 15 ವರ್ಷಗಳಿಂದ ಜೆಡಿಎಸ್‌ ಕಾರ್ಯಕರ್ತನಾಗಿರುವ ಮಂಜುನಾಥ್‌ ಆತ್ಮಹತ್ಯೆಗೆ ಯತ್ನ..!

ಮಂಗಳೂರು:9ನೇ ತರಗತಿ ವಿದ್ಯಾರ್ಥಿಯಿಂದ ಕಾರು ಚಾಲನೆ, ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಢಿಕ್ಕಿ ಹೊಡೆದು ಗಂಭೀರ ಗಾಯ