ಕರಾವಳಿಬೆಂಗಳೂರುರಾಜಕೀಯ

ಮತ ಚಲಾವಣೆ ಸಮಯ ಹೆಚ್ಚಳಗೊಳಿಸಿದ ಆಯೋಗ

ನ್ಯೂಸ್‌ ನಾಟೌಟ್‌: ರಾಜ್ಯದಲ್ಲಿ ಚುನಾವಣೆಗೆ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಆಯೋಗ ಇದೀಗ ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಒಂದೂವರೆ ತಾಸು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ.

ಪ್ರತಿ ಚುನಾವಣೆಗೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನವಿರುತ್ತದೆ. ಆದರೆ ಈ ಬಾರಿ ಅಧಿಕ ಬಿಸಿಲಿನ ವಾತಾವರಣ ಇರುವುದರಿಂದ ಮತದಾರರಿಗೆ ಅನುಕೂಲವಾಗುವಂತೆ ಒಂದೂವರೆ ತಾಸು ಸಮಯ ಹೆಚ್ಚಳ ಮಾಡಿ ಬೆಳಗ್ಗೆ 7ರಿಂದ ಸಂಜೆ 6.30ರವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ.

Related posts

ಸುಳ್ಯ: ಗಣೇಶ ಹಬ್ಬದ ಪ್ರಯುಕ್ತ ಮದ್ಯದ ಬಾಟಲಿ ಗೆಲ್ಲುವ ಲಾಟರಿ ಟಿಕೆಟ್ ಫೋಟೋ ವೈರಲ್..! ಕಠಿಣ ಕ್ರಮಕ್ಕೆ ವಿಶ್ವ ಹಿಂದೂ ಪರಿಷದ್, ಬಜರಂಗದಳ ಆಗ್ರಹ

ಘಟಪ್ರಭಾ ನದಿ ಪ್ರವಾಹಕ್ಕೆ 800ಕ್ಕೂ ಹೆಚ್ಚು ಮನೆಗಳು ಜಲಾವೃತ..! ಜಲಪ್ರಳಯಕ್ಕೆ ತತ್ತರಿಸಿದ ಊರು..!

ಇಡೀ ಗ್ರಾಮವೇ ಶಾಸಕ ಇಕ್ಬಾಲ್ ಹುಸೇನ್ ಹೆಸರಲ್ಲಿ..? ಗ್ರಾಮಸ್ಥರ ಆರೋಪ ಸುಳ್ಳು ನಾನೊಬ್ಬ ರೈತನ ಮಗ ಎಂದ ಶಾಸಕ..!