ದೇಶ-ವಿದೇಶರಾಜಕೀಯರಾಜ್ಯ

ಕಳೆದ ಚುನಾವಣೆಯಲ್ಲಿ ತನ್ನ ಕ್ಷೇತ್ರ ಬಿಟ್ಟುಕೊಟ್ಟಿದ್ದ ಯತೀಂದ್ರ ಸಿದ್ದರಾಮಯ್ಯಗೆ ಬಿಗ್ ಗಿಫ್ಟ್..!ಯತೀಂದ್ರ ಸಿದ್ದರಾಮಯ್ಯ ಸೇರಿ 8 ಮಂದಿಗೆ ವಿಧಾನ ಪರಿಷತ್ ಟಿಕೆಟ್‌

256

ನ್ಯೂಸ್ ನಾಟೌಟ್: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ವಿಧಾನ ಪರಿಷತ್ ಚುನಾವಣೆಗೆ ಸೋಮವಾರ (ಜೂ.3) ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ ಇಂದೇ 8 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಈಗ ವಿಧಾನ ಪರಿಷತ್ ಟಿಕೆಟ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್‌.ಎಸ್ ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿಗೆ ಟಿಕೆಟ್ ನೀಡಲಾಗಿದೆ.

Click 👇

https://newsnotout.com/2024/06/delhi-cm-and-court-dismiss-the-request-for-bail
https://newsnotout.com/2024/06/ravina-tandana-viral-video-kannada-news-car-kgf-kannada-news
https://newsnotout.com/2024/06/arunachala-pradesh-sikkim-kannada-news-vidhana-sabha
See also  ಬೆಳ್ತಂಗಡಿ: ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ ಐ ಆರ್, ಸಿಎಂ ಸಿದ್ದರಾಮಯ್ಯ ನಾಮಫಲಕ ತಿರುಚಿದ್ದು ಹೇಗೆ? ಏನಿದು ಪ್ರಕರಣ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget