ಕರಾವಳಿಸುಳ್ಯ

ಕಡಬದಲ್ಲಿ ವಿದ್ಯುತ್ ಅವಘಡ: ವಿದ್ಯುತ್ ಕಂಬವೇರಿದ ಲೈನ್‌ಮ್ಯಾನ್ ದುರಂತ ಸಾವು

ನ್ಯೂಸ್ ನಾಟೌಟ್: ಕಡಬದ ಲೈನ್‌ಮ್ಯಾನ್‌ವೊಬ್ಬರು ವಿದ್ಯುತ್ ಅಪಘಾತಕ್ಕೆ ಒಳಗಾಗಿ ಸಾವಿಗೀಡಾದ ಘಟನೆ ನಡೆದಿದೆ.


ಕಡಬದಲ್ಲಿ ಅವರು ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಠಾತ್‌ ವಿದ್ಯುತ್‌ ಪ್ರವಹಿಸಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಬಾಗಲಕೋಟೆ ಮೂಲದ ದ್ಯಾಮಣ್ಣ ಎಂದು ಗುರುತಿಸಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯದಲ್ಲಿ ಸಾವಿಗೀಡಾದರು ಎಂದು ತಿಳಿದು ಬಂದಿದೆ.

Related posts

ನೆರೆಯ ಕೇರಳ ರಾಜ್ಯದಲ್ಲಿ ಬೆಳಕಿಗೆ ಬಂದ ಬೆಚ್ಚಿ ಬೀಳಿಸುವ ಭೀಕರ ಘಟನೆ ; 13 ವರ್ಷದ ಬಾಲಕಿ ಮೇಲೆ 70 ಕಾಮುಕರ ಅಟ್ಟಹಾಸ,1500 ದಿನ ನರಕ ತೋರಿಸಿದ ರಾಕ್ಷಸರು

ಸುಳ್ಯ: ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ, ಪ್ರತಿಯೊಬ್ಬರೂ ರಕ್ತದಾನ ಮಾಡಿ: ಡಾ| ಕೆ.ವಿ. ರೇಣುಕಾ ಪ್ರಸಾದ್ ಕರೆ

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಎನ್‌ಎಂಸಿ ವಿದ್ಯಾರ್ಥಿಗೆ ಅವಕಾಶ