ಕ್ರೈಂಚಿಕ್ಕಮಗಳೂರುವೈರಲ್ ನ್ಯೂಸ್

ಕಾಫಿ ತೋಟದಲ್ಲಿ ಅನುಮಾನಾಸ್ಪದವಾಗಿ ಆನೆ ಸಾವು..! ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎಂದು ಆರೋಪ..!

165

ನ್ಯೂಸ್ ನಾಟೌಟ್ : ಖಾಸಗಿ ಕಾಫಿ ತೋಟದಲ್ಲಿ ಒಂಟಿ ಸಲಗ ಸಾವಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಬಳಿ ನಡೆದಿದೆ. ವಿದ್ಯುತ್ ಹರಿಸಿ ಆನೆಯನ್ನು ಕೊಲ್ಲಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಆನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತಯಾರಿ ನಡೆಸಿತ್ತು ಎನ್ನಲಾಗಿದೆ.

ಇಲಾಖೆ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆ ಮಾಡಿ ಪ್ರಕರಣ ದಾಖಲು ಮಾಡಬೇಕು ಒತ್ತಾಯ ಕೇಳಿಬಂದಿದೆ. ಇತ್ತೀಚೆಗೆ ಮೂಡಿಗೆರೆ,ಆಲ್ದೂರು ಸುತ್ತಮುತ್ತ ಆನೆ ಊರಿಗೆ ಬಂದು ಸಂಘರ್ಷ ಜೋರಾಗಿತ್ತು ಮತ್ತು ಅಧಿಕಾರಿಗಳು ಇದು ಅನಿರೀಕ್ಷಿತ ಸಾವಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

Click 👇

https://newsnotout.com/2024/05/uppinangady-theft-police
https://newsnotout.com/2024/05/muslim-hindu-muslim-issue-at-bidar
https://newsnotout.com/2024/05/mother-and-baby-in-forest-kannada-news
See also  ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದವನ ಮೇಲೆ ಹರಿದ ಸರ್ಕಾರಿ ಬಸ್..! ಅಪ್ಪಚ್ಚಿಯಾದ ಸವಾರನ ತಲೆ..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget