ಸುಳ್ಯ

ಸುಳ್ಯ : ಫೆ.21 ರಂದು ವಿದ್ಯುತ್ ಕಡಿತ, ಮೆಸ್ಕಾಂ ಪ್ರಕಟಣೆ

63
Spread the love

ನ್ಯೂಸ್ ನಾಟೌಟ್ : ತುರ್ತು ನಿರ್ವಹಣಾ ಕೆಲಸ ಹಮ್ಮಿಕೊಳ್ಳುವುದರಿಂದ ಫೆಬ್ರವರಿ 21ರ ಮಂಗಳವಾರ ಸುಳ್ಯ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುಳ್ಯ 33/11 ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದ್ದು, ಸುಳ್ಯ, ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಕೋಲ್ಚಾರ್ , ಕಾವು, ಅಜ್ಜಾವರ, ಕೇನ್ಯ , ಮಂಡೆಕೋಲು, ಅರಂತೋಡು, ಸಂಪಾಜೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಬಾಲ್ಯ ವಿವಾಹದ ಬಲೆಗೆ ಸಿಲುಕಿದ ಬಾಲಕಿ..!ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ..!
  Ad Widget   Ad Widget   Ad Widget