ಕರಾವಳಿಪುತ್ತೂರುಸುಳ್ಯ

ಇಚ್ಲಂಪಾಡಿಯಲ್ಲಿ ಕಾಡಾನೆ ದಾಳಿ, ಓರ್ವ ಗಂಭೀರ

266

ನ್ಯೂಸ್‌ ನಾಟೌಟ್‌: ಕಡಬದ ರೆಂಜಿಲಾಡಿಯಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟು ಘಟನೆ ಮಾಸುವ ಮುನ್ನವೇ ಮತ್ತೆ ಇಚ್ಲಂಪಾಡಿಯಲ್ಲಿ ಭಾನುವಾರ ಕೆಲಸ ಬಿಟ್ಟು ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದೆ.

ಇಚ್ಲಂಪಾಡಿ ನಿವಾಸಿ ವಿಜುಕುಮಾರ್‌ ಮಧ್ಯಾಹ್ನ ಮುಗಿಸಿ ಮನೆಗೆ ಬರುತ್ತಿರುವಾಗ ದಾರಿ ಮಧ್ಯೆ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ವಿಜುಕುಮಾರ್‌ ಅವರನ್ನು ತಕ್ಷಣ ಕಡಬ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

https://www.youtube.com/watch?v=2T3tcZg5Wm8
See also  ಪುತ್ತೂರು:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಬಯಲಾಟ,ಯಕ್ಷಗಾನ ಅಭಿಮಾನಿಗಳ ಮನಸೆಳೆಯಲಿದೆ 'ಧರ್ಮ ಸಿಂಹಾಸನ'
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget