ಕರಾವಳಿ

ಎಲಿಮಲೆ: ಹೂ ವ್ಯಾಪಾರಿಯ ಪುತ್ರಿಯಿಂದ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್

456

ಸುಳ್ಯ: ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿ ಸುದ್ದಿಯಾಗಿದ್ದಾರೆ.

ಭುನಮನಸಾಸನದಲ್ಲಿ 1 ಗಂಟೆ 10 ಸೆಂಕೆಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಕಳೆದ 8 ತಿಂಗಳಿಂದ ಯೋಗಾಭ್ಯಾಸವನ್ನು ಆನ್ ಲೈನ್ ಮೂಲಕ ಪಡೆದುಕೊಂಡಿದ್ದರು. ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದೀಕ್ಷಾ ಎಲಿಮಲೆಯ ಸಿದ್ದಲಿಂಗ ಮತ್ತು ಕೋಮಾಲಾಂಗಿಯವರ ದಂಪತಿಯ ಪುತ್ರಿಯಾಗಿದ್ದಾರೆ.

See also  ಸಂಪಾಜೆ ಹೊಳೆಯ ಹೂಳೆತ್ತುವ ಕೆಲಸಕ್ಕೆ ಕೆಲವರಿಂದ ಅಡ್ಡಿ! ಪಂಚಾಯತ್ ವಾಟ್ಸಾಪ್‌ ಗ್ರೂಪ್‌ನಲ್ಲೇ ಸ್ಫೋಟಿಸಿದ ಖ್ಯಾತ ಯಕ್ಷಗಾನ ಕಲಾವಿದರ ಅಸಮಾಧಾನ
  Ad Widget   Ad Widget   Ad Widget   Ad Widget   Ad Widget   Ad Widget