ಕ್ರೈಂ

ತ್ರಿಶೂಲ ಕೊಟ್ಟರೆ ಮೊದಲ ಬೇಟೆ ನೀನೇ…! ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೊಲೆ ಬೆದರಿಕೆ

237
Spread the love

ಬೆಂಗಳೂರು: ಮಾಜಿ ಸಿಎಂ ಹಾಗೂ ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಟ್ವಿಟರ್ ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ.

ಟ್ವಿಟರ್ ನಲ್ಲಿ #prakash ಎನ್ನುವ ಹೆಸರಿನಲ್ಲಿರುವ ಟ್ವಿಟ್ ಬಳಕೆ ದಾರ ಸಿದ್ದರಾಮಯ್ಯ ಅವರ ಟ್ವಿಟ್ ಅನ್ನು ರೀಟ್ವಿಟ್ ಮಾಡಿ ನಮ್ಮ ಸಿಎಂ ಅವರಿಗೆ ಯಾರ ಕೈಗೆ ಏನು ಕೊಡಬೇಕೆಂದು ಚೆನ್ನಾಗಿ ಗೊತ್ತು! ತ್ರಿಶೂಲ ಕೊಟ್ಟರೆ ಮೊದಲ ಬೇಟೆ ನೀನೇ ಅಂತ ಕೊಲೆ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ವೈರಲ್ ಆಗಿದೆ.ಸದ್ಯ ಆತನ ಹುಡುಕಾಟಕ್ಕೆ ಸೈಬರ್ ಪೊಲೀಸರು ಬಲೆ ಬೀಸಿದ್ದಾರೆ.

See also  ಸ್ವಚ್ಛ ಭಾರತ್ ಕಲ್ಪನೆಯನ್ನೇ ಮರೆತಿರುವ ಜನ..! ಸುಬ್ರಹ್ಮಣ್ಯ - ಜಾಲ್ಸೂರು ರಾಜ್ಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಕಸವೋ..ಕಸ
  Ad Widget   Ad Widget   Ad Widget