ಕ್ರೈಂ

ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ ಕೇಸ್: ಪತಿಗೆ ಪೊಲೀಸ್ ಸಮನ್ಸ್

609

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಡಾ ಸೌಂದರ್ಯ ಸಾವಿನ ಹಿನ್ನೆಲೆಯಲ್ಲಿ ಪತಿ ಡಾ ನೀರಜ್ ಅವರಿಗೆ ಪೊಲೀಸರು ಸಮನ್ಸ್ ನೀಡಿದ್ದಾರೆ.

ಸದ್ಯ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಆಕೆ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ನಿಗೂಢವಾಗಿದೆ. ಹೀಗಾಗಿ ಅಕ್ಕಪಕ್ಕದ ಮನೆ, ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸದ್ಯ ಸೌಂದರ್ಯ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸರ ಬಳಿಯಿದ್ದು ಸಾವಿನ ನೈಜ ಕಾರಣ ಹುಡುಕಾಟದಲ್ಲಿ ತನಿಖಾಧಿಕಾರಿಗಳು ಬ್ಯುಸಿಯಾಗಿದ್ದಾರೆ.

See also  ಪತ್ನಿಯೊಂದಿಗೆ ಫೋನ್ ನಲ್ಲಿ 5 ನಿಮಿಷ ಮಾತನಾಡಿದ ದರ್ಶನ್..! ಚಾರ್ಜ್ ಶೀಟ್ ಸಲ್ಲಿಕೆಯ ಮಾಹಿತಿ ಪಡೆದ ದಾಸ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget