ದೇಶ-ವಿದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ, ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ

ನ್ಯೂಸ್ ನಾಟೌಟ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ. ಜೊತೆಗೆ ಇಂದು ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.

ಮನಮೋಹನ ಸಿಂಗ್ ಅವರು ವಿಧಿವಶವಾದ ಕಾರಣ ಬೆಳಗಾವಿಯಲ್ಲಿ ಜರುಗಬೇಕಾಗಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ‘ಗಾಂಧೀ ಭಾರತ ‘ಕಾರ್ಯಕ್ರಮ ರದ್ದು ಗೊಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾಳೆ ಶುಕ್ರವಾರ (ಡಿ.27) ಬೆಳಗಾವಿಯಲ್ಲಿ ಬೆಳಗ್ಗೆ 10.30ಕ್ಕೆ ಸಿಪಿಎಡ್ ಮೈದಾನದಲ್ಲಿ ಶೃದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ.

Related posts

ಮತ ಎಣಿಕೆ ಕೇಂದ್ರಕ್ಕೆ ವಾಮಾಚಾರ ಮಾಡಿದ್ರಾ..? ಮರದಡಿ ಸಿಕ್ಕ ವಸ್ತುಗಳನ್ನು ನೋಡಿ ಜನರಿಂದ ಆತಂಕ..!

ಚುನಾವಣಾ ಪ್ರಚಾರದಲ್ಲಿ ಮದುವೆ ಯಾವಾಗ ಎಂದು ಕೇಳಿದ ಕಾರ್ಯಕರ್ತರು..! ಉತ್ತರ ಕೊಟ್ಟು ವೇದಿಕೆಯಿಂದ ಇಳಿದ ರಾಹುಲ್..! ಇಲ್ಲಿದೆ ವಿಡಿಯೋ

ಪಂಚ ಭೂತಗಳಲ್ಲಿ ಲೀನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ