ಫೆ.12ರಿಂದ ಪ್ರಧಾನಿ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸ, ನೂತನ ಅಧ್ಯಕ್ಷ ಟ್ರಂಪ್ ಜೊತೆ ಮಾತುಕತೆ

ನ್ಯೂಸ್ ನಾಟೌಟ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 12 ರಿಂದ ಎರಡು ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸದೆ. ಪ್ರಧಾನಿ ಮೋದಿ ಪ್ರವಾಸದ ಯೋಜನೆ ಪ್ರಕಾರ, ಎರಡು ದಿನಗಳ ಪ್ಯಾರಿಸ್ ಭೇಟಿಯನ್ನು ಮುಗಿಸಿದ ನಂತರ ವಾಷಿಂಗ್ಟನ್ ಡಿಸಿಗೆ ಪ್ರಯಾಣ ಬೆಳೆಸಲಿದ್ದಾರೆ. ಫೆಬ್ರವರಿ 12 ರ … Continue reading ಫೆ.12ರಿಂದ ಪ್ರಧಾನಿ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸ, ನೂತನ ಅಧ್ಯಕ್ಷ ಟ್ರಂಪ್ ಜೊತೆ ಮಾತುಕತೆ