Latestಕ್ರೈಂಜೀವನ ಶೈಲಿ/ಆರೋಗ್ಯರಾಜ್ಯವೈರಲ್ ನ್ಯೂಸ್

ಬಾತ್‌ ರೂಂನಲ್ಲಿ 19 ವರ್ಷದ ಯುವತಿಗೆ ಹೃದಯಾಘಾತ..! ಬಿಪಿ-ಶುಗರ್‌ ನಿಂದ ಬಳಲುತ್ತಿದ್ದ ಯುವತಿ ಸಾವು..!

765
Pc Cr: Public Tv

ನ್ಯೂಸ್ ನಾಟೌಟ್: ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

ಸಂಧ್ಯಾ (19) ಮೃತ ಯುವತಿ ಎಂದು ಗುರುತಿಸಲಾಗಿದೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು ಎನ್ನಲಾಗಿದೆ.

ಬಾತ್‌ ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟು ಹೊತ್ತಿಗೆ ಸಂಧ್ಯಾಳ ಪ್ರಾಣ ಪಕ್ಷಿ ಹೋಗಿತ್ತು. ಸಂಧ್ಯಾ ಕೆಲ ವರ್ಷಗಳಿಂದ ಬಿಪಿ-ಶುಗರ್‌ ನಿಂದ ಬಳಲುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ನಟ ಸಲ್ಮಾನ್ ಖಾನ್ ಸೇರಿದಂತೆ ಮೂವರಿಗೆ ಮತ್ತೆ ಕಾನೂನು ಸಂಕಷ್ಟ..! ಹೈಕೋರ್ಟ್ ಮೊರೆ ಹೋದ ರಾಜಸ್ಥಾನ ಸರ್ಕಾರ..!

ಕದ್ದ ದುಡ್ಡಿನಿಂದ 20 ಮಕ್ಕಳ ಶಾಲಾ-ಕಾಲೇಜು ಫೀಸ್ ಕಟ್ಟಿದ ಕಳ್ಳ..! ಇಬ್ಬರು ಗೆಳಯರಿಗೆ ದುಡಿಯಲು ರಿಕ್ಷಾ ತೆಗೆದು ಕೊಟ್ಟಿದ್ದವ ಅರೆಸ್ಟ್..!

See also  ಫ್ಲೈ ಓವರ್ ನಲ್ಲಿ ಸರಣಿ ಅಪಘಾತ, ಸಂಚಾರ ನಿಯಂತ್ರಿಸುತ್ತಿದ್ದ ಸಿಬ್ಬಂದಿ ದಾರುಣ ಸಾವು
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget