ರಾಜ್ಯವೈರಲ್ ನ್ಯೂಸ್ಸಿನಿಮಾ

ಪ್ರಜ್ವಲ್ ರೇವಣ್ಣ ಊರಲ್ಲಿ ನೀಲಿ ತಾರೆ ಸನ್ನಿ ಲಿಯೋನ್..! ಇಲ್ಲಿದೆ ಸಂಪೂರ್ಣ ಮಾಹಿತಿ

233

ನ್ಯೂಸ್ ನಾಟೌಟ್: ಖ್ಯಾತ ನೀಲಿ ಚಿತ್ರತಾರೆ ಸನ್ನಿ ಲಿಯೋನ್ ಕರ್ನಾಟಕದ ಹಾಸನಕ್ಕೆ ಆಗಮಿಸಿದ್ದಾರೆ. ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕೆ ಹಾಸನದ ಚೆನ್ನರಾಯಪಟ್ಟಣದ ಕಬ್ಬಳ್ಳಿ ಗ್ರಾಮಕ್ಕೆ ಬಂದಿದ್ದು, ಈ ವೇಳೆ ಸ್ಥಳೀಯ ಸರ್ಕಾರಿ ಶಾಲಾ ಮಕ್ಕಳ ಜೊತೆ ಸನ್ನಿ ಲಿಯೋನ್ (Sunny Leone) ಕಾಲ ಕಳೆದಿದ್ದಾರೆ ಎಂದು ವರದಿ ತಿಳಿಸಿದೆ.

ಸನ್ನಿ ಲಿಯೋನ್ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಜೊತೆ ಆಟ ಆಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸನ್ನಿ ಲಿಯೋನ್ ಮುಂಬರುವ ತಮಿಳು ಚಿತ್ರ ‘ಕೊಟೇಶನ್ ಗ್ಯಾಂಗ್‌ನ’ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದು. ಇದನ್ನು ವಿವೇಕ್ ಕೆ ಕಣ್ಣನ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಜಾಕಿ ಶ್ರಾಫ್, ಸನ್ನಿ ಲಿಯೋನ್ ಮತ್ತು ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ ಎನ್ನಲಾಗಿದೆ. ಕೊಟೇಶನ್ ಗ್ಯಾಂಗ್‌ನ ಫಸ್ಟ್ ಲುಕ್‌ನಲ್ಲಿ ಸನ್ನಿ ಲಿಯೋನ್ ಗ್ರಾಮೀಣ ಮಾಫಿಯಾ ಗ್ಯಾಂಗ್‌ನ ಸದಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Click 👇

https://newsnotout.com/2024/06/raja-kaluve-renukaswami-and-darshan-case-kannada-news
https://newsnotout.com/2024/06/venkateshwara-temple-tirupati-crowd-by-leaves
https://newsnotout.com/2024/06/darshan-fans-issue-electric-device-kannada-news
https://newsnotout.com/2024/06/uppendra-real-star-kannada-news-darshan-video
See also  ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆಗಳ ಅಕ್ರಮ ಮಾರಾಟ..? ದೇಗುಲದ ಕಾರ್ಯದರ್ಶಿ ವಿರುದ್ಧ ದೂರು ದಾಖಲು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget