ಕರಾವಳಿಕ್ರೈಂನಮ್ಮ ತುಳುವೇರ್ಪುತ್ತೂರುಸುಳ್ಯ

ವಿ‍ಷಾಹಾರ ಸೇವನೆ; ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್‌

397

ನ್ಯೂಸ್‌ ನಾಟೌಟ್‌: ವಿಷ ಆಹಾರ ಸೇವನೆಯಿಂದ ಮಂಗಳೂರಿನ ನರ್ಸಿಂಗ್‌ ಕಾಲೇಜು ಒಂದರ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಜಗದೀಶ್‌ ನೀಡಿದ ದೂರಿನಂತೆ ಆಹಾರ ತಯಾರಿ ಮತ್ತು ಪೂರೈಕೆಯಲ್ಲಿ ಶುಚಿತ್ವ ಕಾಪಾಡದೆ ನಿರ್ಲಕ್ಷ್ಯ ವಹಿಸಲಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸುವ ಸಂದರ್ಭ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡದೆ ಲೋಪವೆಸಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

See also  ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು, ಅದು ದೇಶದ್ರೋಹ ಎಂದ ಸಿಎಂ ಸಿದ್ದರಾಮಯ್ಯ..! ಮಂಗಳೂರಿನ ಪ್ರಕರಣಕ್ಕೆ ಪ್ರತಿಕ್ರಿಯೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget