ಕ್ರೈಂ

ವಿದ್ಯುತ್ ಅವಘಡ: ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ದಂಪತಿ..!

ನ್ಯೂಸ್ ನಾಟೌಟ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ದಂಪತಿ ಸುಟ್ಟು ಕರಕಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ಪತಿ ರಾಗಯ್ಯ (39) ಹಾಗೂ ಪತ್ನಿ ಶಿಲ್ಪ (35) ಮೃತಪಟ್ಟಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವರ ಮನೆ ಹಾಗೂ ಬಟ್ಟೆಗೆ ಬೆಂಕಿ ತಗುಲಿದೆ. ತಕ್ಷಣ ಬೆಂಕಿ ನಂದಿಸುವ ಪ್ರಯತ್ನ ನಡೆಸಲಾಯಿತು, ಆದರೂ ಅದು ಸಾಧ್ಯವಾಗಲಿಲ್ಲ. ಇದರಿಂದಾಗಿ ಮನೆಯಿಂದ ಹೊರಬರಲು ಸಾಧ್ಯವಾಗದೆ ದಂಪತಿಗಳು ಪರದಾಟ ನಡೆಸಿದರು. ಈ ವೇಳೆ ಬೆಂಕಿ ತಗುಲಿ ಇಬ್ಬರು ಮೃತಪಟ್ಟರು.

Related posts

ಬಸ್ – ಕಾರ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು

ಮಗುವಿನೊಂದಿಗೆ ಹೇಮಾವತಿ ನಾಲೆಗೆ ಹಾರಿ ಇಡೀ ಕುಟುಂಬವೇ ಸಾಮೂಹಿಕ ಆತ್ಮಹತ್ಯೆ..! ಇಲ್ಲಿದೆ ಮನಕಲಕುವ ಘಟನೆ..!

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ತೋಟಕ್ಕೆ ಪಲ್ಟಿ..! 5 ಮಂದಿ ಆಸ್ಪತ್ರೆಗೆ ದಾಖಲು..!