ಕ್ರೈಂವಿಡಿಯೋ

ಮಾರುಕಟ್ಟೆಯ ಪ್ಲಾಸ್ಟಿಕ್ ಗೋಡೌನ್ ನಲ್ಲಿ ಭಾರೀ ಬೆಂಕಿ ಅನಾಹುತ! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ : ದೆಹಲಿಯ ಟಿಕ್ರಿ ಕಲಾನ್‌ ಪ್ರದೇಶದಲ್ಲಿರುವ ಪಿವಿಸಿ ಮಾರುಕಟ್ಟೆಯಲ್ಲಿನ ಪ್ಲಾಸ್ಟಿಕ್ ಗೋಡೌನ್ ನಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿ ತಿಳಿಸಿದೆ.

25 ಅಗ್ನಿಶಾಮಕ ವಾಹನಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲಾಗಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಿಲೋಮೀಟರ್ ದೂರದಿಂದ ಬೃಹತ್ ಜ್ವಾಲೆ ಕಾಣಿಸಿಕೊಂಡಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮಾಹಿತಿ ದೊರಕಿದೆ.

Related posts

ಮಂಗಳೂರು: ಎರಡು ಹುಲಿಗಳ ನಡುವೆ ಘೋರ ಕದನ, ದಾರುಣವಾಗಿ ಸಾವನ್ನಪ್ಪಿದ ಹೆಣ್ಣು ಹುಲಿ..!

19 ಕಡೆ ಬಾಂಬ್ ಇಟ್ಟಿದ್ದೆವು,ತಾಂತ್ರಿಕ ದೋಷದಿಂದ ಸ್ಫೋಟಗೊಂಡಿಲ್ಲ ಎಂದ ದಂಗೆಕೋರ ಗುಂಪು..! ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ತಪ್ಪಿದ ಭಾರೀ ಅನಾಹುತ..!

ಉಪ್ಪಿನಂಗಡಿ: ಮೀನಿನ ಲಾರಿ-ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು