ಕ್ರೈಂ

ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ..ರಸ್ತೆಯಿಡೀ ದುರ್ನಾತ..!

ಮುಲ್ಕಿ: ಕೊಳತೆ ಮೀನುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ನಿನ್ನೆ ರಾತ್ರಿ ಪಲ್ಟಿಯಾಗಿದೆ.

ಲಾರಿ ಪಲ್ಟಿಯಾಗಿದ್ದರಿಂದ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಲ್ಲದೆ ಸುತ್ತಲು ದುರ್ನಾತ ಬೀರುತ್ತಿತ್ತು. ಕೂಡಲೇ ಸಂಚಾರ ವಿಭಾಗದ ಉತ್ತರ ಠಾಣೆಯ ಪೊಲೀಸರು ಎಲ್ಲವನ್ನು ತೆರವುಗೊಳಿಸಿದರು. ಕೊಳೆತ ಮೀನನ್ನು ಮೀನಿನ ಎಣ್ಣೆ ತೆಗೆಯುವ ಕಾರ್ಖಾನೆಗೆ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

Related posts

ಶ್ರೀರಾಮ ಭಕ್ತ ‘ಹನುಮಂತ’ ಬುಡಕಟ್ಟು ಜನಾಂಗಕ್ಕೆ ಸೇರಿದವ..! ಏನಿದು ಕಾಂಗ್ರೆಸ್ ಶಾಸಕನ ಹೇಳಿಕೆ?

ಕೇಸ್ ಸಂಬಂಧ ಬಿಗ್ ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ..! ವಾರಂಟ್​ ಜಾರಿಯಾದ ಹಿನ್ನೆಲೆ ಕೋರ್ಟ್ ಗೆ ಹಾಜರಾದ ಚೈತ್ರಾ

9 ವರ್ಷದ ಬಾಲಕಿಯನ್ನು ಬಾವಿಗೆ ತಳ್ಳಿ, ಕಲ್ಲೆಸೆದು ಕೊಲೆ..! ರಾತ್ರೋರಾತ್ರಿ ದ್ವೇಷ ಸಾಧಿಸಿದ್ದ ಕಿರಾತಕ..!