ಕರಾವಳಿ

ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ, ಓರ್ವ ನಾಪತ್ತೆ, ಮತ್ತೋರ್ವ ಗಂಭೀರ

ನ್ಯೂಸ್‌ ನಾಟೌಟ್‌: ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊಂದು ಮುಳುಗಿ ಓರ್ವ ನಾಪತ್ತೆಯಾಗಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಕರ್ಕಿ ಕಳಿ ಎಂಬಲ್ಲಿ ನಡೆದಿದೆ.

ಗಾಯಾಳು ಮೀನುಗಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ವಾಪಾಸ್‌ ಬರುವಾಗ ಅಲೆಗಳಿಗೆ ಸಿಲುಕಿ ಮಗುಚಿ ಬಿದ್ದಿದೆ. ದೋಣಿಯಲ್ಲಿ ಏಳು ಜನರಿದ್ದು, ಓರ್ವ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.

Related posts

ಗೆದ್ದ ಬಳಿಕ ಬಜರಂಗದಳ ಬ್ಯಾನ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು? ಬ್ಯಾನ್ ಕುರಿತು ಸುಳಿವು ನೀಡಿದರಾ ಕಾಂಗ್ರೆಸ್ ನಾಯಕ..!

ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ,16 ವರ್ಷದ ಬಾಲಕಿ ಈ ನಿರ್ಧಾರ ತೆಗೆದು ಕೊಂಡಿದ್ದೇಕೆ?

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ, ಮನೆ ಮಾಲೀಕನ ಬಂಧನ