ಉಪ್ಪಿನಂಗಡಿಕರಾವಳಿಮಂಗಳೂರುರಾಜ್ಯ

ದಕ್ಷಿಣ ಕನ್ನಡ: ನೇತ್ರಾವತಿ ನದಿಯ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆ..! ನದಿ ತೀರದ ಜನ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಸೂಚನೆ..!

ನ್ಯೂಸ್ ನಾಟೌಟ್ : ಪಶ್ಚಿಮ ಘಟ್ಟದಲ್ಲಿ ಹೆಚ್ಚಿದ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಎಲ್ಲಾ ಜೀವನದಿಗಳು ತುಂಬಿ ಹರಿಯುತ್ತಿದ್ದು, ನೇತ್ರಾವತಿ ನದಿಯ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ಸಮುದ್ರ ಸೇರಲು ರಭಸದಿಂದ ನದಿ ನೀರು ಹರಿಯುತ್ತಿದ್ದು, ಅಣೆಕಟ್ಟಿನ ಗೇಟ್ ಗಳನ್ನ ತೆರೆದು ಸಮುದ್ರಕ್ಕೆ ನೀರು ಬಿಡಲಾಗಿದೆ. ನದಿ ತೀರದ ಜನ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಜೂ.30) ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಮತ್ತಷ್ಟು ಮಳೆಯಾಗೋ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Click 👇

https://newsnotout.com/2024/06/dengue-6-year-old-baby-nomre-health-care-kannada-news-chikkamagaluru
https://newsnotout.com/2024/06/shawarma-food-quality-and-bactiria-kannada-news-banning-shawarma
https://newsnotout.com/2024/06/school-sindhi-tamanna-bhatia-text-in-school-text-book-perents-opp
https://newsnotout.com/2024/06/actress-rakshita-met-darshan-in-jail-and-reaction-with-prem-kannada-news
https://newsnotout.com/2024/06/t20-cricket-lover-cm-siddaramayya-kannada-news-world-cup-won-by-india

Related posts

ದಸರಾ ಆನೆಗಳ ಮುಂದೆ ಫೋಟೊ, ಸೆಲ್ಫಿ ತೆಗೆದುಕೊಳ್ಳಲು ಬಿಡಬಾರದು ಎಂದ ಯದುವೀರ್..! ಮಹಿಷಾ ದಸರಾ ಆಚರಣೆಯ ಬಗ್ಗೆ ಸಂಸದರು ಹೇಳಿದ್ದೇನು..?

ಆಟೋ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ

ಕೊಡಗಿನಲ್ಲಿ ಮುಂದುವರಿದ ನಿಷೇಧಾಜ್ಞೆ: ಪೊಲೀಸರಿಂದ ಪಥಸಂಚಲನ