Latestಕ್ರೈಂದೇಶ-ವಿದೇಶ

ವಿಮಾನ ದುರಂತದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ..! 12 ಮೃತದೇಹಗಳು ಮಾತ್ರ ಹಸ್ತಾಂತರ..!

582

ನ್ಯೂಸ್ ನಾಟೌಟ್: ವಿಜಯ್ ರೂಪಾನಿ ಡಿಎನ್‌ ಎ ಮ್ಯಾಚ್ ಇನ್ನು ಸಿಕ್ಕಿಲ್ಲ. ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆಯಾಗಿಲ್ಲ ಎಂದು ಸಿವಿಲ್ ಆಸ್ಪತ್ರೆ ಹೆಚ್ಚುವರಿ ಸೂಪರ್ ಇಂಟೆಂಡೆಂಟ್ ಡಾ. ರಜನೀಶ್ ಪಟೇಲ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 31 ಡಿಎನ್‌ ಎ ಮ್ಯಾಚ್ ಆಗಿದೆ. 12 ಮೃತದೇಹಗಳ ಹಸ್ತಾಂತರ ಮಾಡಲಾಗಿದೆ. ಡಿಎನ್‌ ಎ ಪರೀಕ್ಷೆ ಮೂಲಕ 31 ಶವದ ಗುರುತು ಪತ್ತೆ ಹಚ್ಚಲಾಗಿದೆ. ಜನರಿಂದ ಯಾವುದೇ ಹಣ ಪಡೆಯುತ್ತಿಲ್ಲ ಎಂದರು.

ಡಿಎನ್‌ಎ ಪರೀಕ್ಷೆಯ ಮೂಲಕ ಸ್ಯಾಂಪಲ್ ಮ್ಯಾಚ್ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಇದು ಚಾಲೆಂಜಿಂಗ್ ಕೆಲಸ. ಉದಯಪುರ, ಖೇಡಾ, ಅಹಮದಾಬಾದ್ ಜಿಲ್ಲೆಯ ಜನರಿಗೆ ಮೃತ ದೇಹ ನೀಡಲಾಗಿದೆ ಎಂದು ಹೇಳಿದರು.

‘ಕಾಂತಾರ ಚಾಪ್ಟರ್ 1’ ಚಿತ್ರೀಕರಣದ ವೇಳೆ ಜಲಾಶಯದಲ್ಲಿ ಮಗುಚಿದ ಬಿದ್ದ ದೋಣಿ..! ರಿಷಬ್‌ ಶೆಟ್ಟಿ ಸೇರಿ 30 ಮಂದಿ ಪ್ರಾಣಾಪಾಯದಿಂದ ಪಾರು..!

See also  ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ ತಂದೆಗೆ ₹25 ಸಾವಿರ ದಂಡ..! ಒಂದು ದಿನದ ಕಠಿಣ ಸಜೆ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget