ಕರಾವಳಿಕ್ರೈಂಪುತ್ತೂರುಸುಳ್ಯ

ಯುವತಿಯೊಂದಿಗೆ ಸುತ್ತಾಡುತ್ತಿದ್ದಾತನಿಗೆ ಹಲ್ಲೆ ನಡೆಸಿದ ನಾಲ್ವರ ಸೆರೆ

384

ನ್ಯೂಸ್‌ನಾಟೌಟ್‌: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿಹಿಂದು ಯುವತಿಯೊಂದಿಗೆ ಸುತ್ತಾಡುತ್ತಿದ್ದ ಗದಗ ಜಿಲ್ಲೆಯ ರೋಣ ತಾಲೂಕಿನ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನುಕದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಡಬದ ಯಶ್ವಿತ್‌, ಚಿಕ್ಕಮಗಳೂರಿನ ಶರತ್‌, ಅಳಪೆಯ ಧೀರಜ್‌ ಮತ್ತು ಬಂಟ್ವಾಳದ ಅಭಿಜಿತ್‌ ಎಂದು ಗುರುತಿಸಲಾಗಿದೆ.

ಈ ಯುವಕರು ಬುಧವಾರ ಯುವ ಜೋಡಿಗಳ ಮೇಲೆ ಹಲ್ಲೆ ನಡೆಸಿದ್ದ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಲಾಗಿದೆ.

See also  ಸುಳ್ಯ: ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಉಮೇದುವಾರಿಕೆ ಸಲ್ಲಿಕೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget