ಕ್ರೈಂ

ಸುಳ್ಯದಿಂದ ಪುತ್ತೂರಿಗೆ ಬಸ್‌ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ಯಾರಮೆಡಿಕಲ್ ವಿದ್ಯಾರ್ಥಿನಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ತನ್ನ ಮೇಲಿನ ದೌರ್ಜನ್ಯವನ್ನು ಪ್ರತಿಭಟಿಸಿದ ಯುವತಿ ಯುವಕನನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾಳೆ, ಈ ವೇಳೆ ಬಸ್ ನಲ್ಲಿದ್ದ ಸಹ ಪ್ರಯಾಣಿಕರು ಆರೋಪಿಯನ್ನು ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Related posts

ಪುತ್ತೂರು: ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದವನಿಗೆ 3 ವರ್ಷ ಜೈಲು..! 9 ವರ್ಷದ ಹಿಂದಿನ ಪ್ರಕರಣಕ್ಕೆ ಇಂದು(ನ.13) ತೀರ್ಪು

ಪೆರ್ನಾಜೆ ಬಳಿ ಕಾರು ಪಲ್ಟಿ..!, ನಿಯಂತ್ರಣ ಸಿಗದೆ ಕಾರು ಬಿದ್ದಿದ್ದೇಗೆ..?

ಕೊಡಗು: ಕರಿಮೆಣಸು ಕೊಯ್ಲಿಗೆ ಬಂದಾಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ! ನಿಗೂಢ ಸಾವಿನ ಹಿಂದಿದೆಯ ಅಳಿಯನ ಕೈವಾಡ!